From 6747a5cf0769f148dad14a105178bdd48e3e58d6 Mon Sep 17 00:00:00 2001 From: Narendra VG Date: Mon, 26 Sep 2022 05:27:36 +0530 Subject: [PATCH] Upload New File --- ...3\340\262\234\340\262\250\340\263\206.txt" | 27 +++++++++++++++++++ 1 file changed, 27 insertions(+) create mode 100644 "Data Collected/Kannada/MIT Manipal/\340\262\270\340\263\201\340\262\225\340\262\250\340\263\215\340\262\257_\340\262\270\340\262\256\340\263\203\340\262\246\340\263\215\340\262\247\340\262\277_\340\262\257\340\263\213\340\262\234\340\262\250\340\263\206.txt" diff --git "a/Data Collected/Kannada/MIT Manipal/\340\262\270\340\263\201\340\262\225\340\262\250\340\263\215\340\262\257_\340\262\270\340\262\256\340\263\203\340\262\246\340\263\215\340\262\247\340\262\277_\340\262\257\340\263\213\340\262\234\340\262\250\340\263\206.txt" "b/Data Collected/Kannada/MIT Manipal/\340\262\270\340\263\201\340\262\225\340\262\250\340\263\215\340\262\257_\340\262\270\340\262\256\340\263\203\340\262\246\340\263\215\340\262\247\340\262\277_\340\262\257\340\263\213\340\262\234\340\262\250\340\263\206.txt" new file mode 100644 index 0000000..ba98600 --- /dev/null +++ "b/Data Collected/Kannada/MIT Manipal/\340\262\270\340\263\201\340\262\225\340\262\250\340\263\215\340\262\257_\340\262\270\340\262\256\340\263\203\340\262\246\340\263\215\340\262\247\340\262\277_\340\262\257\340\263\213\340\262\234\340\262\250\340\263\206.txt" @@ -0,0 +1,27 @@ +ಸುಕನ್ಯಾ ಸಮೃದ್ಧಿ ಖಾತೆ ಹೆಣ್ಣು ಮಕ್ಕಳ ಆರ್ಥಿಕ ಅಭಿವೃದ್ಧಿಗಾಗಿ ಹಾಗು ಅವರ ಭವಿಷ್ಯದ ವಿದ್ಯಾಭ್ಯಾಸ , ವಿವಾಹದಂತಹ ಖರ್ಚು ವೆಚ್ಚಗಳ ವಿಚಾರದಲ್ಲಿ ಪೋಷಕರಿಗೆ ನೆರವಾಗಲು , ಉಳಿತಾಯ ಖಾತೆಯನ್ನು ತೆರೆಯುವ , ಭಾರತ ಸರ್ಕಾರದ ಒಂದು ಯೋಜನೆಯಾಗಿದೆ . +ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬೇಟಿ ಬಚಾವೋ , ಬೇಟಿ ಪಡಾವೋ ಆಂದೋಲನದ ಭಾಗವಾಗಿ , ಈ ಯೋಜನೆ ತಯಾರು ಮಾಡಿ ಜನವರಿ ೨೨ ೨೦೧೫ ರಂದು ಲೋಕಾರ್ಪಣೆಗೊಳಿಸಿದರು . +ಈ ಯೋಜನೆಯ ಫಲಾನುಭವಿಗಳು ಸದ್ಯ ಖಾತೆಯಲ್ಲಿನ ತಮ್ಮ ಹಣಕ್ಕೆ ೮.೬ % ಬಡ್ಡಿಯನ್ನು ಪಡೆಯುತ್ತಿದ್ದು ತೆರಿಗೆ ಉಳಿತಾಯಕ್ಕೂ ಸಹಕಾರಿಯಾಗಿದೆ . +ಸುಕನ್ಯಾ ಸಮೃದ್ಧಿ ಯೋಜನೆ ಖಾತೆಯನ್ನು ಹೆಣ್ಣು ಮಗು ಹೊಂದಿರುವ ಪಾಲಕರು ಸೂಕ್ತ ಧಾಖಲೆಗಳೊಂದಿಗೆ ಭಾರತದ ಯಾವುದೇ ಅಂಚೆ ಕಛೇರಿ ಅಥವಾ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ತೆರೆಯಬಹುದು . +೨೦೧೫ ರ ಜನವರಿ ೨೨ ರಂದು ಪ್ರಧಾನಿ ನರೇಂದ್ರ ಮೋದಿಯವರು ಈ ಯೋಜನೆಯನ್ನು ಹರಿಯಾಣದ ಪಾಣಿಪತ್ ನಲ್ಲಿ ಲೋಕಾರ್ಪಣೆಗೊಳಿಸಿದರು . +ಭಾರತದ ಯಾವುದೇ ಅಂಚೆ ಕಛೇರಿ ಹಾಗು ಕೆಲವು ಅಂಗೀಕೃತ ಬ್ಯಾಂಕ್ ಗಳಲ್ಲಿ ಖಾತೆ ತೆರೆಯಲು ಅವಕಾಶವಿದೆ . +ಯೋಜನೆ ಆರಂಭವಾದ ಸಮಯದಲ್ಲಿ ಬಡ್ಡಿಯ ದರ ಶೇ.೯.೧ ರಷ್ಟಿತ್ತು ನಂತರ ಶೇ.೯.೨ ಆಯಿತು . +ಆಯಾದ್ರೆ ೨೦೧೬ - ೧೭ ಆರ್ಥಿಕ ವರ್ಷದಿಂದ ಬಡ್ಡಿಯು ೮.೬ % ದರದಲ್ಲಿದೆ . +ಹೆಣ್ಣು ಮಗು ಹುಟ್ಟಿದಂದಿನಿಂದ ಅದಕ್ಕೆ ಹತ್ತು ವರ್ಷ ತುಂಬುವ ವರೆಗೆ ಯಾವಾಗ ಬೇಕಾದರೂ ಸುಕನ್ಯ ಸಮೃದ್ಧಿ ಯೋಜನೆಯ ಖಾತೆ ತೆರೆಯಬಹುದು . +ಒಂದು ಮಗುವಿಗೆ ಕೇವಲ ಒಂದೇ ಖಾತೆ ತೆರೆಯಲು ಅವಕಾಶವಿದೆ . +ಅವಳಿ ಜವಳಿ ಹೆಣ್ಣು ಮಕ್ಕಳಾದ ಸಂಧರ್ಭಗಳಲ್ಲೂ ಒಂದೊಂದು ಮಗುವಿಗೂ ಒಂದು ಖಾತೆ ಹೊಂದಲು ಅವಕಾಶವಿದೆ . +ತೆರೆಯಲಾದ ಖಾತೆಯನ್ನು ಭಾರತದಾದ್ಯಂತ ಯಾವ ಸ್ಥಳಗಳಿಗಾದರೂ ವರ್ಗಾವಣೆ ಮಾಡಿಕೊಳ್ಳಬಹುದಾಗಿದೆ . +ಖಾತೆ ತೆರೆದ ನಂತರ ಪೋಷಕರು ಕನಿಷ್ಠ ಪ್ರತೀ ವರ್ಷ ಒಂದು ಸಾವಿರ ರೂಪಾಯಿಗಳನ್ನು ಖಾತೆಗೆ ತುಂಬಬೇಕು . +ಗರಿಷ್ಠ ರೂ.೧ , ೫೦ , ೦೦೦ ಗಳನ್ನು ಖಾತೆಗೆ ತುಂಬಬಹುದು . +ಕನಿಷ್ಠ ೧೦೦೦ ರೂಪಾಯಿಗಳಿಗಿಂತ ಕಡಿಮೆ ಹಣವನ್ನು ತುಂಬಿದರೆ ಅಥವಾ ಆ ವರ್ಷ ಖಾತೆಗೆ ಹಣವೇ ತುಂಬದಿದ್ದ ಪಕ್ಷದಲ್ಲಿ ರೂ.೫೦ ದಂಡವನ್ನಾಗಿ ಪಾವತಿಸಬೇಕು . +ಹೆಣ್ಣು ಮಗು ಹತ್ತು ವರ್ಷ ಪೂರೈಸಿದ ನಂತರ ಆಕೆಯೇ ಆ ಖಾತೆಯನ್ನು ನಿಭಾಯಿಸಬಹುದು . +ಹೆಣ್ಣು ಮಗುವಿಗೆ ಹದಿನೆಂಟು ವರ್ಷಗಳು ತುಂಬಿದ ಬಳಿಕ ಖಾತೆಯಲ್ಲಿ ಇರುವ ಹಣದ ೫೦ % ಹಣವನ್ನು ಶೈಕ್ಷಣಿಕ ಖರ್ಚುಗಳಿಗೆ ಪಡೆಯಲು ಅವಕಾಶವಿದೆ . +ಈ ಖಾತೆಯು ಹೆಣ್ಣು ಮಗುವಿಗೆ ಇಪ್ಪತ್ತೊಂದು ವರ್ಷಗಳು ತುಂಬಿದಾಗ ಪರಿಪೂರ್ಣವಾಗುತ್ತದೆ . +ಆಗ ಆ ಖಾತೆಯನ್ನು ಮುಕ್ತಾಯ ಮಾಡಬೇಕು . +ಮುಕ್ತಾಯ ಮಾಡದಿದ್ದ ಪಕ್ಷದಲ್ಲಿ ಆ ಖಾತೆಯಲ್ಲಿರುವ ಹಣಕ್ಕೆ ಮುಂದೆ ಯಾವುದೇ ಬಡ್ಡಿಯನ್ನು ನೀಡಲಾಗುವುದಿಲ್ಲ . +ಹೆಣ್ಣು ಮಗುವಿಗೆ ಹದಿನೆಂಟು ವರ್ಷ ತುಂಬಿದ್ದು ಮದುವೆಯಾಗಿಹೋದರೆ ಆ ಮಗುವಿನ ಖಾತೆಯನ್ನು ಮುಕ್ತಾಯ ಮಾಡಬಹುದು . +ಸುಕನ್ಯ ಸಮೃದ್ಧಿ ಯೋಜನೆಯ ಘೋಷಣೆಯ ಆರಂಭದಲ್ಲಿ ಸೆಕ್ಷನ್ ೮೦ಸ ಿ ಆದಾಯ ತೆರಿಗೆ ಕಾಯ್ದೆ ಪ್ರಕಾರ ಕೇವಲ ಖಾತೆಯಲ್ಲಿ ಜಮೆಯಾದ ಹಣಕ್ಕೆ ಮಾತ್ರ ತೆರಿಗೆ ವಿನಾಯಿತಿ ಕೊಡುವುದಾಗಿ ಘೋಷಣೆಯಾಗಿತ್ತು . +ಆದರೆ ೨೦೧೫ ರ ಕೇಂದ್ರ ಬಜೆಟ್ ಮಂಡನೆಯಲ್ಲಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಯವರು ಖಾತೆಯಲ್ಲಿರುವ ಹಣಕ್ಕೆ ಸಂದಾಯವಾಗುವ ಬಡ್ಡಿಗೂ ಆದ್ಯ ತೆರಿಗೆಯಿಂದ ವಿನಾಯಿತಿ ಕೊಟ್ಟಿರುವುದಾಗಿ ಘೋಷಣೆ ಮಾಡಿದ್ದಾರೆ . +ಏಪ್ರಿಲ್ ೧ ೨೦೧೫ರ ನಂತರ ಈ ತಿದ್ದುಪಡಿ ಅನುಷ್ಠಾನವಾಗಿದೆ . +ಭೇಟಿ ಬಚಾವೋ , ಭೇಟಿ ಪಡಾವೋ ಆಂದೋಲನದಿ ಫೈನಾನ್ಸಿಯಲ್ ಎಕ್ಸ್ಪ್ರೆಸ್ ಪತ್ರಿಕೆಯ ವರದಿ. +ದಿ ಇಂಡಿಯನ್ ಎಕ್ಸ್ಪ್ರೆಸ್ ಪತ್ರಿಕೆಯ ವರದಿ. +ಸುಕನ್ಯ ಸಮೃದ್ಧಿ ಯೋಜನೆಯ ವೆಬ್ಸೈಟ್. -- GitLab